ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡಲತೀರದಲ್ಲಿ ನಟಿ ಮೌನಿ ರಾಯ್ ನೃತ್ಯದ ಸೊಬಗು

Last Updated 14 ಮಾರ್ಚ್ 2022, 12:16 IST
ಅಕ್ಷರ ಗಾತ್ರ

ಬೆಂಗಳೂರು: ಕೆಜಿಎಫ್ ಹಿಂದಿ ಅವತರಣಿಕೆಯ ಗಲೀ ಗಲೀ ಹಾಡಿನಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದ ಮೌನಿ ರಾಯ್, ಕಡಲತೀರದಲ್ಲಿ ನಾಟ್ಯ ಮಾಡುವ ಮೂಲಕ ಅಭಿಮಾನಿಗಳ ಮನಗೆದ್ದಿದ್ದಾರೆ.

ಮೌನಿ ಅವರು ಜನವರಿಯಲ್ಲಿ ತಮ್ಮ ಗೆಳೆಯ, ಉದ್ಯಮಿ ಸೂರಜ್ ನಂಬಿಯಾರ್ ಜತೆಗೆ ಗೋವಾದಲ್ಲಿ ಮದುವೆಯಾಗಿದ್ದಾರೆ.

ಮದುವೆಯ ಬಳಿಕ ಅವರು ಸಾಮಾಜಿಕ ತಾಣಗಳಲ್ಲಿ ಸಕ್ರಿಯರಾಗಿದ್ದರೂ, ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ.

ಮೌನಿ, ನೃತ್ಯಮಾಡುತ್ತಿರುವ ವಿಡಿಯೊ ಒಂದರ ಚಿತ್ರೀಕರಣ ಕಡಲ ತೀರದಲ್ಲಿ ನಡೆಯುತ್ತಿದ್ದು, ಅದರ ತುಣುಕುಗಳನ್ನು ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅವರು, ನಟಿ ಮಾತ್ರವಲ್ಲದೆ, ಗಾಯಕಿ, ಕಥಕ್ ನೃತ್ಯ ಮತ್ತು ಮಾಡೆಲಿಂಗ್‌ ಕ್ಷೇತ್ರದಲ್ಲೂ ಜನಪ್ರಿಯತೆ ಗಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT