‘ಲವ್ ಮಾಕ್ಟೇಲ್-3’ ಚಿತ್ರದ ‘ಮುದ್ದು ಮಗಳೇ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶಿಸಿರುವ ಚಿತ್ರ ಮಾರ್ಚ್ 19ರಂದು ಬಿಡುಗಡೆಗೊಳ್ಳುತ್ತಿದೆ.

ಅಪ್ಪ ಮಗಳ ಬಾಂಧವ್ಯವನ್ನು ಸಾರುವ ಗೀತೆ ಇದಾಗಿದೆ. ಅರುಣ್ ನಾಯಕ್ ಸಾಹಿತ್ಯದ ಹಾಡಿಗೆ ವಿಜಯ್ ಪ್ರಕಾಶ್ ಧ್ವನಿಯಾಗಿದ್ದಾರೆ ನಕುಲ್ ಅಭ್ಯಂಕರ್ ಸಂಗೀತವಿದೆ.

ಕ್ರಿಸ್ಮಿ ಬ್ಯಾನರಿನಡಿಯಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮಿಲನಾ ನಾಗರಾಜ್, ಸಂವೃತ, ಅಮೃತಾ ಅಯ್ಯಂಗಾರ್, ದಿಲೀಪ್ ರಾಜ್, ಶ್ವೇತಾ ಪ್ರಸಾದ್, ರಚೆಲ್ ಡೇವಿಡ್, ನಯೇರಾ ಮುಂತಾದವರು ಚಿತ್ರದಲ್ಲಿದ್ದಾರೆ. ಶ್ರೀ ಕ್ರೇಜಿ ಮೈಂಡ್ಸ್ ಛಾಯಾಚಿತ್ರಗ್ರಹಣ ಮತ್ತು ಸಂಕಲನವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.