ಕ್ರಿಸ್ಮಸ್ಗೆ ‘ಮರ್ಡರ್’ ತೆರೆಗೆ

ಬಾಲಿವುಡ್ನಲ್ಲಿ ಭಾರೀ ಸದ್ದು ಮಾಡಿದ್ದ ‘ಮರ್ಡರ್’ ಚಿತ್ರ ಕನ್ನಡದಲ್ಲಿ ಬರುತ್ತಿದೆ. ಡಿ. 24ರಂದು ತೆರೆ ಕಾಣಲಿದೆ. ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಚಿತ್ರ ತೆರೆ ಕಾಣುತ್ತಿದೆ. ರಾಮ್ ಗೋಪಾಲ್ ವರ್ಮಾ ನಿರ್ದೇಶನದ ಈ ಚಿತ್ರವನ್ನು ನವರಸನ್ ಅವರು ಕನ್ನಡದಲ್ಲಿ ತರುತ್ತಿದ್ದಾರೆ. ಶ್ರೀಲಕ್ಷ್ಮೀವೃಷಾದ್ರಿ ಪ್ರೊಡಕ್ಷನ್ಸ್ ಅಡಿ ಈ ಚಿತ್ರ ತೆರೆ ಕಾಣುತ್ತಿದೆ. ಆನಂದ್ ಚಂದ್ರ ಕನ್ನಡದಲ್ಲಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಈ ಚಿತ್ರದ ತಾರಾಬಳಗದಲ್ಲಿ ಶ್ರೀಕಾಂತ್ ಅಯ್ಯಂಗಾರ್, ಸಾಹಿತಿ, ಗಾಯತ್ರಿ ಭಾರ್ಗವಿ ಇದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.