ಮುಂಬೈ: ದಸರಾ ಚಿತ್ರದ ಬಳಿಕ ಮತ್ತೆ ಅದೇ ಚಿತ್ರತಂಡದೊಂದಿಗೆ ಸಿನಿಮಾ ಮಾಡಲು ಮುಂದಾಗಿರುವ ತೆಲುಗು ನಟ ನ್ಯಾಚುರಲ್ ಸ್ಟಾರ್ ನಾನಿ, ದಿ ಪ್ಯಾರಡೈಸ್ ಸಿನಿಮಾದ ಚಿತ್ರೀಕರಣವನ್ನು ಆರಂಭಿಸಿದ್ದಾರೆ. ಈ ಮೂಲಕ ವಿಭಿನ್ನ ಪಾತ್ರದಲ್ಲಿ ತೆರೆ ಮೇಲೆ ಬರಲಿದ್ದಾರೆ.

2023ರಲ್ಲಿ ಬಿಡುಗಡೆಯಾದ ದಸರಾ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿರುವ ನಿರ್ದೇಶಕ ಶ್ರೀಕಾಂತ್ ಒಡೆಲಾ ಅವರು ಈ ಚಿತ್ರಕ್ಕೆ ನಿರ್ದೇಶನದ ಜತೆಗೆ ಚಿತ್ರಕಥೆಯನ್ನು ಬರೆದಿದ್ದಾರೆ.
.ರಾಜ್ಯವೊಂದಕ್ಕೆ ಪ್ರತ್ಯೇಕ ಸಂವಿಧಾನ ಬೇಡ: CJI ಬಿ.ಆರ್. ಗವಾಯಿ.61ನೇ ವಯಸ್ಸಿನಲ್ಲಿ ಎರಡನೇ ಮದುವೆಯಾದ ಜೆಫ್ ಬಿಜೋಸ್: ಮದುವೆಗೆ ₹480 ಕೋಟಿ ಖರ್ಚು!.
ಇಂದು (ಶನಿವಾರ) ನಾನಿ ಚಿತ್ರೀಕರಣದಲ್ಲಿ ಭಾಗಿದ್ದಾರೆ. ಈ ಸಂಬಂಧ ಚಿತ್ರತಂಡ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಂಚಿಕೊಂಡಿದೆ. 2026ರ ಮಾರ್ಚ್ 26ರಂದು ಚಿತ್ರ ಬಿಡುಗಡೆಯಾಗಲಿದೆ.

ಈ ಹಿಂದೆ ಬಿಡುಗಡೆಯಾಗಿದ್ದ ‘ದಿ ಪ್ಯಾರಡೈಸ್’ ಸಿನಿಮಾದ ಮೊದಲ ಟೀಸರ್ನಲ್ಲಿ ಮಾಸ್ ರೂಪದಲ್ಲಿ ನಾನಿ ಕಾಣಿಸಿಕೊಂಡಿದ್ದಾರೆ. ಹಿಂದೆಂದೂ ಕಾಣದ ಹೊಸ ಲುಕ್ನಲ್ಲಿ ನಾನಿ ಪ್ರತ್ಯಕ್ಷರಾಗಲಿದ್ದಾರೆ ಎಂದಿದೆ ಚಿತ್ರತಂಡ
.ಯುವಕನಿಗೆ ಸುಳ್ಳು ಹೇಳಿಕೆ ನೀಡಲು ಒತ್ತಾಯ; MP ಕಾಂಗ್ರೆಸ್ ಅಧ್ಯಕ್ಷ ವಿರುದ್ಧ FIR.ರೀಲ್ಸ್ ಹುಚ್ಚು: ಐಫೋನ್ಗಾಗಿ ಬೆಂಗಳೂರು ನಿವಾಸಿಯನ್ನು ಕೊಂದ ಉತ್ತರಪ್ರದೇಶ ಬಾಲಕರು.ಕೋಲ್ಕತ್ತ ಕಾಲೇಜು ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಕೇಸ್ಗೆ ದೊಡ್ಡ ತಿರುವು.ಸುರ್ಜೇವಾಲ ನನಗೇನು ತಾಕೀತು ಮಾಡಲು ಸಾಧ್ಯ?: ಸಚಿವ ರಾಜಣ್ಣ.
‘ದಸರಾ’ ಸಿನಿಮಾ ನಿರ್ಮಿಸಿದ್ದ ಸುಧಾಕರ್ ಚೆರುಕುರಿ ಈ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಈ ಚಿತ್ರಕ್ಕೆ ಅನಿರುದ್ಧ ರವಿಚಂದರ್ ಸಂಗೀತ ನಿರ್ದೇಶನ, ಜಿ.ಕೆ.ವಿಷ್ಣು ಛಾಯಾಗ್ರಹಣ, ನವೀನ್ ನೂಲಿ ಸಂಕಲನ ಇದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ಮೂಡಿಬರಲಿದ್ದು, ತೆಲುಗು, ಹಿಂದಿ, ತಮಿಳು, ಕನ್ನಡ, ಮಲಯಾಳಂ, ಬಂಗಾಳಿ, ಇಂಗ್ಲಿಷ್ ಮತ್ತು ಸ್ಪ್ಯಾನಿಷ್ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.