ಹಾಸನ: ‘ನಮ್ ಪಾಪ್ ಕಾರ್ನ್ ಸಿನಿಮಾ’ ಬ್ಯಾನರ್ ಅಡಿಯಲ್ಲಿ ನಿರ್ಮಿತವಾದ ‘ನಾನು ಕರುಣಾಕರ’ ಚಿತ್ರವು ಏ.3ರಂದು ತೆರೆ ಕಂಡಿದೆ ಎಂದು ನಿರ್ಮಾಪಕ ವೈಭವ್ ಸುರೇಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಚಿತ್ರವು ತಂದೆ–ಮಗನ ನಡುವಿನ ಬಾಂಧವ್ಯವನ್ನು ಹಾಸ್ಯ ಹಾಗೂ ಭಾವನಾತ್ಮಕ ಸನ್ನಿವೇಶಗಳ ಮೂಲಕ ಚಿತ್ರಿಸಲಾಗಿದೆ’ ಎಂದರು.

ಚಿತ್ರದ ನಿರ್ದೇಶಕ, ನಾಯಕ ನಟ ಆರ್ಯನ್ ತೇಜಸ್ ರಂಗಭೂಮಿ ಹಿನ್ನೆಲೆಯವರಾಗಿದ್ದಾರೆ. ನಟಿಯಾಗಿ ರಾಧಾ ಭಾಗವತಿ ನಟಿಸಿ ದ್ದಾರೆ.

‘ಹಾಸನದಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗುತ್ತಿದ್ದು, ಅಗತ್ಯವಿದ್ದಲ್ಲಿ ಇತರ ಜಿಲ್ಲೆಗಳಲ್ಲಿಯೂ ಈ ಸೌಲಭ್ಯ ವಿಸ್ತರಿಸಲಾಗುವುದು’ ಎಂದು ಮಾಹಿತಿ ನೀಡಿದರು.

ಚಿತ್ರದ ನಟ ಆರ್ಯನ್ ತೇಜಸ್ವಿ, ನಟಿ ರಾಧಾ ಭಗವತಿ, ಭವೀಶ್, ಸುಹಾಸ್, ಸಂತೋಷ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-36-2023025552

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.