ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಪತ್ನಿ ನತಾಶಾ ಹಂಚಿಕೊಂಡ ಹಾಟ್ ಫೋಟೊ...

ಭಾರತ ಕ್ರಿಕೆಟ್ ತಂಡದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಪತ್ನಿ ಹಾಗೂ ನಟಿ ನತಾಶಾ ಸ್ಟ್ಯಾಂಕೊವಿಕ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಬಿಕಿನಿ ಚಿತ್ರವನ್ನು ಹಂಚಿಕೊಂಡಿದ್ದಾರೆ.
ಸದ್ಯ ನತಾಶಾ ದುಬೈ ಪ್ರವಾಸದಲ್ಲಿ ಇದ್ದಾರೆ. ಇಲ್ಲಿನ ಸ್ಥಳೀಯ ಬೀಚ್‌ಗೆ ಭೇಟಿ ನೀಡಿರುವ ನತಾಶಾ ಅವರು ಕಪ್ಪು ಬಣ್ಣದ ಸ್ವಿಮ್ ಸೂಟ್ ಧರಿಸಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಈ ಚಿತ್ರವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು ’ಸೂರ್ಯ ಮತ್ತು ಮರಳು’ ಎಂದು ಬರೆದುಕೊಂಡಿದ್ದಾರೆ.
ನತಾಶಾ ಅವರ ಇತರೆ ಪೋಸ್ಟ್‌ಗಳು...
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.