ಕರಣ್ ಜೋಹರ್‌ಗೆ ಎನ್‌ಸಿಬಿ ನೋಟಿಸ್

ಮುಂಬೈ: ಬಾಲಿವುಡ್ ನಿರ್ಮಾಪಕ ಕರಣ್ ಜೋಹರ್ ಅವರಿಗೆ ಎನ್‌ಸಿಬಿ ನೋಟಿಸ್ ಜಾರಿಗೊಳಿಸಿದೆ.
ಕಳೆದ ವರ್ಷ ಕರಣ್ ಜೊಹರ್ ಮನೆಯಲ್ಲಿ ನಡೆದ ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ನೋಟಿಸ್ ಜಾರಿಗೊಳಿಸಲಾಗಿದೆ.
ಶುಕ್ರವಾರ ವಿವರ ನೀಡುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.