ಮುಂಬೈ: ನಟ ಅರ್ಜುನ್ ರಾಮ್‌ಪಾಲ್ ಮುಂಬೈ ನಿವಾಸದ ಮೇಲೆ ಮಾದಕವಸ್ತು ನಿಯಂತ್ರಣ ದಳ (ಎನ್‌ಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದಕ್ಕೂ ಮುನ್ನ ನಟನ ಸ್ನೇಹಿತೆ ಗ್ಯಾಬ್ರಿಯೆಲಾ ಸಹೋದರನ ಮನೆ ಮೇಲೂ ಎನ್‌ಸಿಬಿ ದಾಳಿ ನಡೆಸಿತ್ತು. ಬಾಲಿವುಡ್ ನಿರ್ಮಾಪಕ ಫಿರೋಜ್ ನಾಡಿಯಾಡ್ವಾಲಾ ಅವರ ಮನೆ ಮೇಲೆ ಎನ್‌ಸಿಬಿ ಭಾನುವಾರ ದಾಳಿ ನಡೆಸಿತ್ತು.

ಇದನ್ನೂ ಓದಿ:ಬಾಲಿವುಡ್ ನಿರ್ಮಾಪಕ ಫಿರೋಜ್ ನಾಡಿಯಾಡ್ವಾಲಾ ಅವರ ಮನೆ ಮೇಲೆ ಎನ್‌ಸಿಬಿ ದಾಳಿ

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.