ಉದ್ಯಮಿ ಟೀಕೆ ನಿಲ್ಲಿಸಿ, ಗುಂಡಿ ಮುಚ್ಚಿ: ಎಚ್.ಡಿ.ಕುಮಾರಸ್ವಾಮಿ
HD Kumaraswamy Statement:‘ರಸ್ತೆ ಗುಂಡಿಗಳನ್ನು ಮುಚ್ಚುವ ಬದಲು, ಉದ್ಯಮಿ ಕಿರಣ್ ಮಜುಂದಾರ್ ಶಾ ಅವರನ್ನು ಟೀಕೆ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ. ಟೀಕೆಗಳನ್ನು ನಿಲ್ಲಿಸಿ, ಗುಂಡಿಗಳನ್ನು ಮುಚ್ಚಿ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.Last Updated 19 ಅಕ್ಟೋಬರ್ 2025, 13:35 IST