ಗುರುವಾರ , ಅಕ್ಟೋಬರ್ 21, 2021
29 °C

ನಿಖಿಲ್- ರೇವತಿ ದಂಪತಿಗೆ ಗಂಡು ಮಗು ಜನನ: ಕುಮಾರಸ್ವಾಮಿ ಮನೆಯಲ್ಲಿ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಟ ಹಾಗೂ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗೆ ಶುಕ್ರವಾರ 1.05 ಗಂಟೆ ವೇಳೆಗೆ ಗಂಡು ಮಗು ಜನಿಸಿದೆ‌. ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯದಿಂದ ಇದ್ದಾರೆ.

ಮಗುವಿನ ಆಗಮನದಿಂದ ಎಚ್.ಡಿ. ಕುಮಾರಸ್ವಾಮಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ತಾತನಾದ ಖುಷಿಯಲ್ಲಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಮೊಮ್ಮಗನಿಗೆ ಆಶೀರ್ವದಿಸುವಂತೆ ಕೋರಿದ್ದಾರೆ.

2020ರ ಏಪ್ರಿಲ್‌ನಲ್ಲಿ ನಿಖಿಲ್ –ರೇವತಿ ವಿವಾಹ ನೆರವೇರಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು