ಶಿವಮೊಗ್ಗ: ಹೊಸನಗರ ತಾಲ್ಲೂಕಿನ ಯಡೂರು ಸಮೀಪದ ಮೇಲಿನ ಕೊಪ್ಪದ ಮಾಣಿ ಹಿನ್ನೀರಿನ ಪ್ರದೇಶದಲ್ಲಿ ಕಾಂತಾರ ಚಾಪ್ಟರ್-1 ಚಿತ್ರೀಕರಣ ಸಮಯದಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ ಎಂದು ಹೊಂಬಾಳೆ ಫಿಲಂಸ್ ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ಆದರ್ಶ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.#KantaraChapter1pic.twitter.com/J4pfxK5O8j