ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಪಿಂಕ್ ಸಾರಿಯಲ್ಲಿ ಕಂಗೊಳಿಸಿದ ನೋರಾ ಫತೇಹಿ

ಬಾಲಿವುಡ್ ನಟಿ ಮತ್ತು ನೃತ್ಯಗಾತಿ, ಕೆನಡಾ ಮೂಲದ ನೋರಾ ಫತೇಹಿ ಪಿಂಕ್ ಬಣ್ಣದ ಸೀರೆಯುಟ್ಟು ಇನ್‌ಸ್ಟಾಗ್ರಾಂನಲ್ಲಿ ಹೊಸ ಫೋಟೊ ಪೋಸ್ಟ್ ಮಾಡಿದ್ದಾರೆ.ಚಿತ್ರಗಳು: ನೋರಾ ಫತೇಹಿ ಇನ್‌ಸ್ಟಾಗ್ರಾಂ
Published : 3 ಆಗಸ್ಟ್ 2021, 7:48 IST
ಫಾಲೋ ಮಾಡಿ
Comments
ನೋರಾ ಫತೇಹಿ ತಮ್ಮ ವಿಶಿಷ್ಟ ಶೈಲಿಯ ನೃತ್ಯದ ಮೂಲಕ ಬಾಲಿವುಡ್‌ನಲ್ಲಿ ಹೆಸರು ಗಳಿಸಿದ್ದಾರೆ.
ನೋರಾ ಫತೇಹಿ ತಮ್ಮ ವಿಶಿಷ್ಟ ಶೈಲಿಯ ನೃತ್ಯದ ಮೂಲಕ ಬಾಲಿವುಡ್‌ನಲ್ಲಿ ಹೆಸರು ಗಳಿಸಿದ್ದಾರೆ.
ADVERTISEMENT
ಹಲವು ಸಿನಿಮಾಗಳಲ್ಲಿ ನಟಿಸಿರುವ ನೋರಾ ಫತೇಹಿ, ಹಾಡುಗಾರ್ತಿಯೂ ಹೌದು, ನಿರ್ಮಾಪಕಿಯೂ ಹೌದು..
ಹಲವು ಸಿನಿಮಾಗಳಲ್ಲಿ ನಟಿಸಿರುವ ನೋರಾ ಫತೇಹಿ, ಹಾಡುಗಾರ್ತಿಯೂ ಹೌದು, ನಿರ್ಮಾಪಕಿಯೂ ಹೌದು..
ನೋರಾ ಫತೇಹಿ, ಇತ್ತೀಚೆಗೆ ಇನ್‌ಸ್ಟಾಗ್ರಾಂನಲ್ಲಿ ಮೂರು ಕೋಟಿ ಫಾಲೋವರ್ಸ್ ಹೊಂದುವ ಮೂಲಕ ಸುದ್ದಿ ಮಾಡಿದ್ದರು.
ನೋರಾ ಫತೇಹಿ, ಇತ್ತೀಚೆಗೆ ಇನ್‌ಸ್ಟಾಗ್ರಾಂನಲ್ಲಿ ಮೂರು ಕೋಟಿ ಫಾಲೋವರ್ಸ್ ಹೊಂದುವ ಮೂಲಕ ಸುದ್ದಿ ಮಾಡಿದ್ದರು.
ನೃತ್ಯದ ಬಗ್ಗೆ ವಿಶೇಷ ಒಲವು ಹೊಂದಿರುವ ನಟಿ ನೋರಾ ಫತೇಹಿ, ಹಲವು ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
ನೃತ್ಯದ ಬಗ್ಗೆ ವಿಶೇಷ ಒಲವು ಹೊಂದಿರುವ ನಟಿ ನೋರಾ ಫತೇಹಿ, ಹಲವು ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT