ಶುಕ್ರವಾರ, ಜನವರಿ 27, 2023
20 °C

ರಾಷ್ಟ್ರಧ್ವಜ ತಲೆಕೆಳಗಾಗಿ ಪ್ರದರ್ಶನ ಆರೋಪ: ನಟಿ ನೋರಾ ಫತೇಹಿ ವಿರುದ್ಧ ಆಕ್ರೋಶ

ಐಎಎನ್‌ಎಸ್ Updated:

ಅಕ್ಷರ ಗಾತ್ರ : | |

ಮುಂಬೈ: ಫಿಫಾ ಫುಟ್‌ಬಾಲ್ ವಿಶ್ವಕಪ್ ಫ್ಯಾನ್ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಪ್ರದರ್ಶಿಸಿದ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟಿ ನೋರಾ ಫತೇಹಿ ವಿವಾದಕ್ಕೊಳಗಾಗಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಿದಾಡುತ್ತಿದ್ದು, ನೋರಾ ಫತೇಹಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂಬ ಬಗ್ಗೆ ವ್ಯಾಪಕ ಆಕ್ರೋಶ ಕೇಳಿಬಂದಿವೆ.

ಇದನ್ನೂ ಓದಿ: 

ವಿಡಿಯೊದಲ್ಲಿ ನೋರಾ ಫತೇಹಿ, ರಾಷ್ಟ್ರಧ್ವಜ ತಲೆಕೆಳಗಾಗಿ ಹಾರಿಸುತ್ತಾ 'ಜೈ ಹಿಂದ್' ಹೇಳುತ್ತಿರುವುದು ಕಂಡುಬಂದಿದೆ.

ಈ ಸ್ಟೇಜ್ ಪ್ರೋಗ್ರಾಂ ಯಾವಾಗ ನಡೆದಿದೆ ಎಂಬುದಕ್ಕೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಆದರೆ ಬಲವಾಗಿ ಬೀಸುತ್ತಿರುವ ಗಾಳಿಯಿಂದಾಗಿ ಆಕೆಗೆ ಧ್ವಜ ಸರಿಯಾಗಿ ಹಿಡಿಯಲು ಸಾಧ್ಯವಾಗಿಲ್ಲ ಎಂಬ ವಾದವೂ ಕೇಳಿಬಂದಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು