ಗುರುವಾರ , ಅಕ್ಟೋಬರ್ 21, 2021
29 °C

ಚಿತ್ರಗಳಲ್ಲಿ ನೋಡಿ: ಮಾದಕ ಚೆಲುವೆ ನೋರಾ ಫತೆಹಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಲಿವುಡ್‌ನ ಸೂಪರ್‌ ಡ್ಯಾನ್ಸರ್‌ ಬೆಡಗಿ ಎಂದೇ ಖ್ಯಾತಿಯಾಗಿರುವ ನೋರಾ ಫತೆಹಿ ಸದ್ಯ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ಮಾದಕ ಮೈಮಾಟ ಮತ್ತು ಬೆಲ್ಲಿ ಡ್ಯಾನ್ಸ್‌ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. 

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನೋರಾ, ವಾರಕ್ಕೆ ಐದಾರೂ ಫೋಟೊ ಅಥವಾ ಡ್ಯಾನ್ಸ್‌ ವಿಡಿಯೊಗಳನ್ನು ಶೇರ್ ಮಾಡುವ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿರುತ್ತಾರೆ.

ನೋರಾ ಅವರು ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿರುವ ಕೆಲವು ಫೋಟೊಗಳು ಇಲ್ಲಿವೆ...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು