ಚಿತ್ರ ನೋಡಿ: ಮೂವರು ಪುತ್ರಿಯರೊಂದಿಗೆ ಬಿಕಿನಿಯಲ್ಲಿ ಕಾಣಿಸಿಕೊಂಡ ನಟಿ ಡೆಮಿ ಮೂರ್

ಹಾಲಿವುಡ್‌ನ ಖ್ಯಾತ ನಟಿ ಡೆಮಿ ಮೂರ್ ಮೂವರು ಪುತ್ರಿಯರ ಜತೆ ಬಿಕಿನಿಯಲ್ಲಿ ಕಾಣಿಸಿಕೊಳ್ಳುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿದ್ದಾರೆ.
ನಟಿಯರು ಬಿಕಿನಿಯಲ್ಲಿ ಕಾಣಿಸಿಕೊಳ್ಳುವುದು ಸಹಜ. ಆದರೆ ಪುತ್ರಿಯರ ಜೊತೆ ಬಿಕಿನಿಯಲ್ಲಿ ಕಾಣಿಸಿಕೊಳ್ಳಲು ಧೈರ್ಯಬೇಕು ಎನ್ನುತ್ತಿದ್ದಾರೆ ನೆಟ್ಟಿಗರು.
ಡೆಮಿ ಮೂರ್ ಅವರಿಗೆ ರೂಮರ್, ಸೌಟ್, ಟೌಲೌ ಎಂಬ ಮೂವರು ಪುತ್ರಿಯರು ಇದ್ದಾರೆ. ಇವರೆಲ್ಲ 20ರಿಂದ 30 ವರ್ಷ ಒಳಗಿನವರು. ಸದ್ಯ ಇವರು ಮಾಡೆಲಿಂಗ್‌ನಲ್ಲಿ ತೊಡಗಿಸಿಕೊಂಡಿದ್ದಾರೆ.
ಇತ್ತೀಚೆಗೆ ಡೆಮಿ ಮೂರ್ ತಮ್ಮ ಮಕ್ಕಳೊಂದಿಗೆ ಬಿಕಿಯಲ್ಲಿ ಇರುವ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. ಡೆಮಿ ಮೂರ್ ಹಾಗೂ ಪುತ್ರಿಯರು ಕಪ್ಪು ಮತ್ತು ಕಿತ್ತಳೆ ಬಣ್ಣದ ಸ್ವಿಮ್‌ಶೂಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಗಳು ವೈರಲ್ ಆಗಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.