ಸೋಮವಾರ, 4 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗಿ - ಅದಿತಿ ಪ್ರಭುದೇವ ನಟನೆಯ ಒಂಬತ್ತನೇ ದಿಕ್ಕು 28ರಂದು ಬಿಡುಗಡೆ

Last Updated 23 ಜನವರಿ 2022, 9:30 IST
ಅಕ್ಷರ ಗಾತ್ರ

ಲೂಸ್ ಮಾದ ಯೋಗಿ - ಅದಿತಿ ಪ್ರಭುದೇವ ಜೊತೆಯಾಗಿ ಪ್ರೇಕ್ಷಕನಿಗೆ ಒಂಬತ್ತನೇ ದಿಕ್ಕು ತೋರಿಸಿದ್ದಾರೆ.

ದಯಾಳ್ ಪದ್ಮನಾಭನ್ ನಿರ್ಮಿಸಿ, ನಿರ್ದೇಶಿಸಿರುವ ‘ಒಂಭತ್ತನೇ ದಿಕ್ಕು’ ಚಿತ್ರ ಜನವರಿ 28ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಲೂಸ್ ಮಾದ ಯೋಗಿ - ಅದಿತಿ ಪ್ರಭುದೇವ ನಾಯಕ - ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ
ಸಾಯಿಕುಮಾರ್, ಹಿರಿಯನಟ ಅಶೋಕ್, ಸುಂದರ್, ಸಂಪತ್ ಕುಮಾರ್, ರಮೇಶ್ ಭಟ್, ಶೃತಿ ನಾಯಕ್, ಪ್ರಶಾಂತ್ ಸಿದ್ದಿ, ಮುನಿ ಮುಂತಾದವರಿದ್ದಾರೆ.
.
ಅವಿನಾಶ್ ಯು. ಶೆಟ್ಟಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕ, ಗುರು ದೇಶಪಾಂಡೆ ಅವರು ಈ ಚಿತ್ರದ ಬ್ಯುಸಿನೆಸ್‌ ಅಸೋಸಿಯೇಟ್ ಆಗಿದ್ದಾರೆ.

ಮಣಿಕಾಂತ್ ಕದ್ರಿ ಸಂಗೀತ ನೀಡಿರುವ ಈ ಚಿತ್ರಕ್ಕೆ ರಾಕೇಶ್ ಛಾಯಾಗ್ರಹಣ, ಪ್ರೀತಿ ಮೋಹನ್ ಸಂಕಲನವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT