ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Oscars 2023 | ನಾಟು ನಾಟು ಹಾಡಿಗೆ ಆಸ್ಕರ್‌ ಪ್ರಶಸ್ತಿ

ಎಸ್‌ ಎಸ್‌ ರಾಜಮೌಲಿ ನಿರ್ದೇಶನದ ಆರ್‌ಆರ್‌ಆರ್‌ ಸಿನಿಮಾದ ಹಾಡು
Last Updated 13 ಮಾರ್ಚ್ 2023, 9:26 IST
ಅಕ್ಷರ ಗಾತ್ರ

ನವದೆಹಲಿ: ಎಸ್.ಎಸ್‌ ರಾಜಮೌಳಿ ನಿರ್ದೇಶನದ ಆರ್‌.ಆರ್‌.ಆರ್ ಸಿನಿಮಾದ ‘ನಾಟು ನಾಟು‘ ಹಾಡಿಗೆ ಆಸ್ಕರ್‌ ಪ್ರಶಸ್ತಿ ಒಲಿದಿದೆ.

ಅತ್ಯುತ್ತಮ ಮೂಲ ಹಾಡು ವಿಭಾಗದಲ್ಲಿ ಈ ಹಾಡು ಪ್ರಶಸ್ತಿ ಬಾಚಿಕೊಂಡಿದೆ.

ಇದು ಈ ಚಿತ್ರಕ್ಕೆ ಲಭಿಸಿದ ಮೂರನೇ ಅಂತಾರಾಷ್ಟ್ರೀಯ ಗೌರವವಾಗಿದೆ. ಈ ಹಿಂದೆ ‌ಗೋಲ್ಡನ್‌ ಗ್ಲೋಬ್‌ ಹಾಗೂ ಕ್ರಿಟಿಕ್‌ ಚಾಯ್ಸ್‌ ಅವಾರ್ಡ್‌ಗೆ ಈ ಹಾಡು ಪಾತ್ರವಾಗಿತ್ತು.

ಚಂದ್ರಬೋಸ್‌ ಬರೆದಿರುವ ಈ ಹಾಡಿಗೆ ಎಂ.ಎಂ ಕೀರವಾಣಿಯವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT