ಲಾಸ್ ಏಂಜಲಿಸ್: 2022ರ ಆವೃತ್ತಿಯ ಆಸ್ಕರ್ ಪ್ರಶಸ್ತಿ ಸಮಾರಂಭವನ್ನು ಮುಂದಿನ ವರ್ಷ ಮಾರ್ಚ್ ತಿಂಗಳಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.

ಈ ಮೊದಲು 2022ರ ಫೆಬ್ರುವರಿ 27ರಂದು ಆಯೋಜಿಸಲು ನಿರ್ಧರಿಸಲಾಗಿತ್ತು. ಈ ದಿನಾಂಕವನ್ನು ಬದಲಾಯಿಸಲಾಗಿದ್ದು, 2022ರ ಮಾರ್ಚ್ 27ರಂದು ಪ್ರಶಸ್ತಿ ಸಮಾರಂಭ ಆಯೋಜಿಸಲಾಗುವುದು ಎಂದು ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಆ್ಯಂಡ್ ಸೈನ್ಸ್ (ಎಎಂಪಿಎಎಸ್) ತಿಳಿಸಿದೆ.

ಆದರೆ, ಅಕಾಡೆಮಿಯ ಪ್ರಶಸ್ತಿಗೆ ಅರ್ಹ ಚಲನಚಿತ್ರಗಳನ್ನು ಪರಿಗಣಿಸುವ ದಿನಾಂಕವನ್ನು ಬದಲಾಯಿಸಿಲ್ಲ. ಡಿಸೆಂಬರ್ 31 ಕೊನೆಯ ದಿನವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.