ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡದ ‘ಪೈಲ್ವಾನ್‌’ಗೆ ಯು/ಎ ಪ್ರಮಾಣ ಪತ್ರ

Last Updated 30 ಆಗಸ್ಟ್ 2019, 10:28 IST
ಅಕ್ಷರ ಗಾತ್ರ

ನಟ ಸುದೀಪ್ ನಾಯಕ ನಟನಾಗಿರುವ ‘ಪೈಲ್ವಾನ್‌’ ಸಿನಿಮಾ ಸೆಪ್ಟೆಂಬರ್‌ 12ರಂದು ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳ ಭಾಷೆಯಲ್ಲಿ ತೆರೆ ಕಾಣಲಿದೆ.

‘ಹೆಬ್ಬುಲಿ’ ಖ್ಯಾತಿಯ ಕೃಷ್ಣ ನಿರ್ದೇಶನದ ಈ ಚಿತ್ರಕ್ಕೆ ಬಂಡವಾಳ ಹೂಡಿರುವುದು ಅವರ ಪತ್ನಿ ಸ್ವಪ್ನಾ ಕೃಷ್ಣ. 2,500ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೆ ಚಿತ್ರತಂಡ ಯೋಚಿಸಿದೆ.

ಅಂದಹಾಗೆ ‘ಪೈಲ್ವಾನ್‌’ನ ಕನ್ನಡ ಅವತರಣಿಕೆಗೆ ಪ್ರಾದೇಶಿಕ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು ಯು/ಎ ಪ್ರಮಾಣ ಪತ್ರ ನೀಡಿದೆ. ಇದನ್ನು ನಿರ್ದೇಶಕ ಕೃಷ್ಣ ಅವರು ಟ್ವಿಟ್‌ ಮೂಲಕ ಖಚಿತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT