ಬುಧವಾರ, ಡಿಸೆಂಬರ್ 8, 2021
25 °C

ಹೊಸ ಲುಕ್‌ನಲ್ಲಿ ಪಾರೂಲ್‌ ಯಾದವ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಕ್ಷಿಣ ಭಾರತದ ನಟಿ ಪಾರೂಲ್‌ ಯಾದವ್‌ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮಂಗಳವಾರ ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ. 

ಸ್ಪೇನ್‌ ಪ್ರವಾಸದಲ್ಲಿರುವ ಪಾರೂಲ್‌ ರೆಸ್ಟೋರೆಂಟ್‌ವೊಂದರಲ್ಲಿ ಕುಳಿತಿರುವ ಫೋಟೊಗಳನ್ನು ಶೇರ್ ಮಾಡಿದ್ದು #ThoughtfulTuesday ಎಂದು ಬರೆದುಕೊಂಡಿದ್ದಾರೆ.

ಕೋವಿಡ್‌ನಿಂದ ಚೇತರಿಸಿಕೊಂಡ ಬಳಿಕ ಮೊದಲ ಬಾರಿಗೆ ಯುರೋಪ್‌ ಪ್ರವಾಸ ಕೈಗೊಂಡಿದ್ದಾರೆ. ಕನ್ನಡ ಸೇರಿದಂತೆ ಹಿಂದಿ ಹಾಗೂ ತಮಿಳು ಸಿನಿಮಾಗಳಲ್ಲಿ ನಟಿಸುವುದಕ್ಕೆ ಈಗಾಗಲೇ ಸಹಿ ಮಾಡಿರುವ ಪಾರೂಲ್‌ ಭಾರತಕ್ಕೆ ಮರಳಿದ ಬಳಿಕ ಚಿತ್ರೀಕರಣದಲ್ಲಿ ತೊಡಗಿಸಿಕೊಳ್ಳಲ್ಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು