ಗುರುವಾರ , ಏಪ್ರಿಲ್ 15, 2021
30 °C

‘ಯುವರತ್ನ’ನ ‘ಪಾಠಶಾಲೆ’ ಯುಟ್ಯೂಬ್‌ನಲ್ಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪುನೀತ್‌ ರಾಜ್‌ ಕುಮಾರ್‌ ಅಭಿನಯದ ‘ಯುವರತ್ನ’ ಚಿತ್ರದ ಲಿರಿಕಲ್‌ ಹಾಡನ್ನು ಹೊಂಬಾಳೆ ಫಿಲ್ಮ್ಸ್ ಯುಟ್ಯೂಬ್‌ನಲ್ಲಿ ಬಿಡುಗಡೆ ಮಾಡಿದೆ. ದೇಶಕ್ಕೆ ಯೋಧ, ನಾಡಿಗೆ ರೈತ, ಬಾಳಿಗೆ ಗುರುವೊಬ್ಬ ತಾನೆ... ಸಾಲಿನ ಹಾಡು ಪುನೀತ್‌ ಹಾಗೂ ಅಭಿಮಾನಿಗಳ ಗಮನ ಸೆಳೆದಿದೆ. ‘ಪಾಠಶಾಲಾ’ ಈ ಲಿರಿಕಲ್‌ ವಿಡಿಯೋ ಹಾಡಿನ ಶೀರ್ಷಿಕೆ. ತೆಲುಗಿನಲ್ಲೂ ಈ ಹಾಡು ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಸುಳಿವು ನೀಡಿದೆ.

ತಮನ್‌ ಎಸ್‌. ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ವಿಜಯ್‌ ಪ್ರಕಾಶ್‌ ಹಾಡಿದ್ದಾರೆ. ಚಿತ್ರದ ನಿರ್ದೇಶಕ ಸಂತೋಷ್‌ ಆನಂದರಾಮ್‌ ಅವರ ಸಾಹಿತ್ಯ ಈ ಹಾಡಿಗಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು