ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Pathaan: ಹೊಸ ಲುಕ್‌ನಲ್ಲಿ ಗಮನ ಸೆಳೆದ ಶಾರುಖ್ ಖಾನ್

Last Updated 16 ಮಾರ್ಚ್ 2022, 7:29 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ಬಹುನಿರೀಕ್ಷಿತ ಚಿತ್ರ ಪಠಾಣ್ ಸೆಟ್‌ನಿಂದ ಹಲವಾರು ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಸ್ಪೇನ್‌ನಲ್ಲಿ ಚಿತ್ರೀಕರಣ ಪ್ರಗತಿಯಲ್ಲಿದೆ. ನಟಿ ದೀಪಿಕಾ ಪಡುಕೋಣೆ ಹಾಗೂ ಜಾನ್ ಅಬ್ರಹಾಂ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ನಡುವೆ ಶಾರುಖ್ ಖಾನ್ ಹೊಸ ಚಿತ್ರ ಸೋರಿಕೆಯಾಗಿದೆ. ಉದ್ದನೆಯ ಕೂದಲಿನೊಂದಿಗೆ ಶಾರುಖ್ ಖಾನ್ ಅವರ ಎಂಟು ಪ್ಯಾಕ್ ಲುಕ್ ಅಭಿಮಾನಿಗಳಲ್ಲಿ ರೋಚಕತೆ ಮೂಡಿಸಿದೆ.

ಪಠಾಣ್ ಸಿನಿಮಾ, 2023ರ ಜನವರಿ 25ರಂದು ಹಿಂದಿ, ತಮಿಳು ಹಾಗೂ ತೆಲುಗಿನಲ್ಲಿ ತೆರೆ ಕಾಣಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT