ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪವನ್‌ ಒಡೆಯರ್‌ ನಿರ್ದೇಶನದ ‘ರೇಮೊ’ ಡಿಸೆಂಬರ್‌ನಲ್ಲಿ ಬಿಡುಗಡೆ

Last Updated 17 ನವೆಂಬರ್ 2021, 6:19 IST
ಅಕ್ಷರ ಗಾತ್ರ

ಪವನ್‌ ಒಡೆಯರ್‌ ನಿರ್ದೇಶನದ ‘ರೇಮೋ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಡಿಸೆಂಬರ್‌ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದಿದೆ ಚಿತ್ರತಂಡ.

ಸಿ.ಆರ್ ಮನೋಹರ್ ಅವರುಜೈಆದಿತ್ಯ ಫಿಲಂಸ್ ಬ್ಯಾನರ್ ಅಡಿ ಈ ಚಿತ್ರ ನಿರ್ಮಿಸಿದ್ದಾರೆ.

ಇಶಾನ್, ಅಶಿಕಾ ರಂಗನಾಥ್, ಶರತ್ ಕುಮಾರ್,‌ ಮಧುಬಾಲ, ರಾಜೇಶ್ ನಟರಂಗ, ಅಚ್ಯುತ್ ಕುಮಾರ್ ಮುಖ್ಯ ಭೂಮಿಕೆಯಲ್ಲಿದ್ದಾರೆ.

ಅರ್ಜುನ್ ಜನ್ಯ ಸಂಗೀತ, ವೈದಿ ಛಾಯಾಗ್ರಣವಿದೆ. ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಸಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT