ಏಪ್ರಿಲ್ 10ಕ್ಕೆ ‘ಪೀಟರ್’ ಕನ್ನಡ ಚಿತ್ರ ಬಿಡುಗಡೆಯಾಗಲಿದೆ. ತಂಡದ ನಿರ್ದೇಶಕ ಸುಕೇಶ್ ಶೆಟ್ಟಿ ಮತ್ತು ನಟ ರಾಜೇಶ್ ಧ್ರುವ ಚಿತ್ರದ ಕಥೆ, ಕಾನ್ಸೆಪ್ಟ್ ಹಾಗೂ ತಯಾರಿಯ ಹಿಂದೆ ಇರುವ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿನ ಪಾತ್ರಗಳ ವಿಶೇಷವೇನು ಮತ್ತು ಪ್ರೇಕ್ಷಕರು ಏನು ನಿರೀಕ್ಷಿಸಬಹುದು ಎಂಬುದರ ಬಗ್ಗೆ ಅವರು ಆಸಕ್ತಿದಾಯಕ ಮಾಹಿತಿಯನ್ನು ಈ ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.