ಮಹಾನಟಿ ಚಿತ್ರದ ಮೂಲಕ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ದಕ್ಷಿಣ ಭಾರತದ ನಟಿ ಕೀರ್ತಿ ಸುರೇಶ್ ಅವರು ತಮ್ಮ ಬಹುಕಾಲದ ಗೆಳೆಯ ಆ್ಯಂಟನಿ ಥಟ್ಟಿಲ್ ಅವರನ್ನು ವಿವಾಹವಾಗಿದ್ದಾರೆ.
ಇನ್‌ಸ್ಟಾಗ್ರಾಮ್ ಚಿತ್ರ
ಬೇಬಿ ಜಾನ್ ಸಿನಿಮಾ ಮೂಲಕ ಕೀರ್ತಿ ಸುರೇಶ್ ಹಿಂದಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ.