ಮುಂಬೈ: ನಟಿ ರಾಖಿ ಸಾವಂತ್ ಆಕೆಯ ಗೆಳೆಯ, ಮೈಸೂರು ಮೂಲದ ಉದ್ಯಮಿ ಆದಿಲ್ ಖಾನ್ ದುರಾನಿ ಮದುವೆಯಾಗಿದ್ದಾರೆ. ಮದುವೆ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ರಾಖಿ ಗುಲಾಬಿ ಬಣ್ಣದ ಶರಾರ ಜೊತೆಗೆ ತನ್ನ ತಲೆಯ ಮೇಲೆ ದುಪ್ಪಟ್ಟವನ್ನು ಧರಿಸಿದ್ದರೆ, ಆದಿಲ್ ಕಪ್ಪು ಬಣ್ಣದ ಶರ್ಟ್ ಮತ್ತು ಜೀನ್ಸ್ ಧರಿಸಿದ್ದರು. ಪೋಟೋಗಳಲ್ಲಿ ಹೂ ಮಾಲೆ ಹಾಗೂ ಮದುವೆ ಧೃಡೀಕರಣ ಪತ್ರಕ್ಕೆ ಸಹಿ ಹಾಕಿರುವುದನ್ನು ಕಂಡು ಅಭಿಮಾನಿಗಳು ಶುಭಾಶಯಗಳನ್ನು ಕೋರುತ್ತಿದ್ದಾರೆ. ಆದರೆ ಇನ್ನೂ ಇವರಿಬ್ಬರೂ ತಮ್ಮ ಮದುವೆ ಬಗ್ಗೆ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿಲ್ಲ.

ಕಳೆದ ವರ್ಷ ಮೇ ತಿಂಗಳಲ್ಲಿ ರಾಖಿ, ಆದಿಲ್ ಜೊತೆ ಬಹಳ ಸಮಯದಿಂದ ಡೇಟಿಂಗ್ ಮಾಡುತ್ತಿದ್ದೇನೆ ಎಂದು ಕಾರ್ಯಕ್ರಮವೊಂದರಲ್ಲಿ ಮಾಹಿತಿ ನೀಡಿದ್ದರು.

ಈ ಹಿಂದೆ ಹಿಂದಿ 'ಬಿಗ್ ಬಾಸ್ 15' ರಲ್ಲಿ ತಮ್ಮ ಪತಿ ರಿತೇಶ್ ಅವರನ್ನು ಪರಿಚಯಿಸಿದ್ದರು. ಆದರೆ ನಂತರ ಅವರಿಬ್ಬರೂ ದೂರವಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.