ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಪ್ರಕರಣ: ಮಲಯಾಳ ನಟ ವಿಜಯ್‌ ಬಾಬು ವಿರುದ್ಧ ಲುಕ್‌ಔಟ್ ನೋಟಿಸ್‌

Last Updated 28 ಏಪ್ರಿಲ್ 2022, 11:44 IST
ಅಕ್ಷರ ಗಾತ್ರ

ಕೊಚ್ಚಿ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳ ಚಿತ್ರನಟ ಹಾಗೂ ನಿರ್ಮಾಪಕ ವಿಜಯ್‌ ಬಾಬು ವಿರುದ್ಧ ಕೇರಳ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

‘ಪ್ರಾಥಮಿಕವಾಗಿ ಆರೋಪ ಸಾಬೀತಾಗಿದ್ದು, ಆರೋಪಿ ದೇಶ ತೊರೆಯುವ ಸಾಧ್ಯತೆ ಇರುವುದರಿಂದ ಆತನ ವಿರುದ್ಧ ಲುಕ್‌ಔಟ್ ನೋಟಿಸ್‌ ಜಾರಿಗೊಳಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯ್‌ ಬಾಬು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ನಟಿಯೊಬ್ಬರು ಈಚೆಗೆ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ನಟಿಯ ಗುರುತನ್ನು ವಿಜಯ್‌ ಬಾಬು ಫೇಸ್‌ಬುಕ್‌ನಲ್ಲಿ ಬಹಿರಂಗಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT