ಮಂಗಳವಾರ, ಜೂನ್ 28, 2022
26 °C

ನೋಡಿ: 44ನೇ ವರ್ಷದಲ್ಲೂ 20ರ ಹರೆಯದಂತೆ ಕಾಣುವ ಚೆಲುವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಯಸ್ಸು ಕೇವಲ ಒಂದು ಸಂಖ್ಯೆ ಮಾತ್ರ ಎಂಬುದು ನಟಿ ಪೂಜಾ ಬಾತ್ರಾ ವಿಷಯದಲ್ಲಿ ಮತ್ತೊಮ್ಮೆ ಸಾಬೀತಾಗಿದೆ!

ಇತ್ತೀಚೆಗೆ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂ ಪ್ರವೇಶಿಸಿರುವ ಪೂಜಾ ಬಾತ್ರ 2019ರಲ್ಲಿ ತೆಗೆದ ಬಿಕಿನಿ ಚಿತ್ರಗಳನ್ನು ಪೋಸ್ಟ್‌ ಮಾಡಿದ್ದಾರೆ. ಈ ಚಿತ್ರಗಳನ್ನು ನೋಡಿದರೆ ಪೂಜಾ ಇನ್ನು 20 ಹರೆಯದವರು ಎಂದೆನಿಸುತ್ತದೆ. ಆ ಮಟ್ಟಿಗೆ ಅವರು ಫಿಟ್‌ನೆಸ್‌ ಮೇಂಟೇನ್‌ ಮಾಡಿದ್ದಾರೆ.

44ರ ಹರೆಯದಲ್ಲೂ 20ರ ಹುಡುಗಿಯಂತೆ ಕಾಣುವ ಪೂಜಾರ ಬಿಕಿನಿ ಫೋಟೊಗಳಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು