ಬೆಂಗಳೂರು: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರಿಕ್ಷೀತ 'ಕೂಲಿ' ಚಿತ್ರದಲ್ಲಿ ಬಹುಭಾಷಾ ನಟಿ ಪೂಜಾ ಹೆಗ್ಡೆ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ರಜನಿಕಾಂತ್ ಜತೆ ಪೂಜಾ ಹೆಗ್ಡೆ ಹಾಡೊಂದಕ್ಕೆ ಹೆಜ್ಜೆ ಹಾಕಲಿದ್ದಾರೆ. ಈ ಹಾಡಿನ ಚಿತ್ರೀಕರಣವನ್ನು ಈಗಾಗಲೇ ಪ್ರಾರಂಭಿಸಲಾಗಿದೆ ಎಂದು ಅನೇಕ ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡಿಲ್ಲ.

ಪೂಜಾ ಹೆಗ್ಡೆ ಅವರು ರೆಟ್ರೊ ಮತ್ತು ಜಗ ನಾಯಗನ್ ಚಿತ್ರಗಳಲ್ಲಿ ಸದ್ಯ ಬ್ಯುಸಿಯಾಗಿದ್ದಾರೆ.
.ಮಹಾರಾಷ್ಟ್ರ ಸರ್ಕಾರ ಜೊತೆ ಚರ್ಚಿಸಲು ಸಿಎಸ್ಗೆ ಸಿಎಂ ಸೂಚನೆ: ರಾಮಲಿಂಗಾ ರೆಡ್ಡಿ.ಕೆಪಿಎಸ್ಸಿ: ಗೆಜೆಟೆಡ್ ಪ್ರೊಬೇಷನರಿ ಮುಖ್ಯ ಪರೀಕ್ಷೆ ಅರ್ಜಿ ಭರ್ತಿಗೆ KAT ಅವಕಾಶ.
ಇತ್ತೀಚೆಗೆ ಕೂಲಿ ಸಿನಿಮಾದ ದೃಶ್ಯ ಲೀಕ್ ಆಗಿರುವುದಕ್ಕೆ ನಿರ್ದೇಶಕ ಲೋಕೇಶ್ ಕನಗರಾಜ್ ಬೇಸರ ವ್ಯಕ್ತಪಡಿಸಿದ್ದರು.

ರಜನಿಕಾಂತ್, ಅಕ್ಕಿನೇನಿ ನಾಗಾರ್ಜುನ, ಉಪೇಂದ್ರ ಅವರಂಥ ಸ್ಟಾರ್ ಕಲಾವಿದರು ನಟಿಸುತ್ತಿರುವ ಕೂಲಿ ಸಿನಿಮಾ ಇದಾಗಿದೆ. ನಟ ನಾಗಾರ್ಜುನ ಇರುವ ಕೆಲ ದೃಶ್ಯ ಹಾಗೂ ಫೋಟೊಗಳು ಲೀಕ್ ಆಗಿದ್ದವು.

ಇಂತಹ ಸೋರಿಕೆಯಿಂದ ಹಲವು ಜನರ ಎರಡು ತಿಂಗಳ ಶ್ರಮ ವ್ಯರ್ಥವಾಯಿತು. ಈ ರೀತಿಯ ಕೆಲಸ ಮಾಡಬೇಡಿ. ಇದು ಒಳ್ಳೆಯ ಅನುಭವವನ್ನು ನಾಶ ಮಾಡುತ್ತದೆ ಎಂದು ಲೋಕೇಶ್ ಕನಗರಾಜ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಬರೆದುಕೊಂಡಿದ್ದರು.

ರಜನಿಕಾಂತ್ ಅವರು ಸದ್ಯ ‘ವೆಟ್ಟೈಯನ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ.
.ಬಡವರಿಗಾಗಿ ‘ಗ್ಯಾರಂಟಿ’ ಹೊರೆ ಸಹಿಸಿಕೊಳ್ಳಬೇಕು: ಗೃಹ ಸಚಿವ ಜಿ. ಪರಮೇಶ್ವರ.ಕುಂಭಮೇಳದ ವೈರಲ್ ಬೆಡಗಿ ಮೊನಾಲಿಸಾ ಭೋಂಸ್ಲೆ ಸಿನಿಮಾ ವಿವಾದ: ಐವರ ವಿರುದ್ಧ ಪ್ರಕರಣ.ಕುಮಾರ ನಾಯಕ ರಾಜೀನಾಮೆಗೆ ಆರ್. ಅಶೋಕ ಒತ್ತಾಯ.ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಸಾಮೂಹಿಕ ನಾಯಕತ್ವ: ಡಿ.ಕೆ. ಶಿವಕುಮಾರ್ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.