ಮಂಗಳವಾರ, ಮೇ 11, 2021
27 °C

ಪೋಸ್ಟರ್‌ ವಿನ್ಯಾಸಕ ಮಸ್ತಾನ್‌ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಚಲನಚಿತ್ರ ಪೋಸ್ಟರ್‌ ವಿನ್ಯಾಸಕ ಮಸ್ತಾನ್ (63) ಅವರು ಮಂಗಳವಾರ ರಾತ್ರಿ ಹೆಸರಘಟ್ಟದ ಸಪ್ತಗಿರಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ಕೋವಿಡ್‌ನಿಂದ ಬಳಲುತ್ತಿದ್ದರು. 42 ವರ್ಷಗಳಿಂದ ಚಲನಚಿತ್ರ ಪೋಸ್ಟರ್‌ಗಳ ವಿನ್ಯಾಸಕರಾಗಿ ಕೆಲಸ ಮಾಡಿದ್ದರು. ಮೂರು ಚಿತ್ರಗಳನ್ನು ನಿರ್ದೇಶಿಸಿದ್ದರು.

ಶುಕ್ಲಾಂಬರದರಂ, ಕಲ್ಲೇಶಿ ಮಲ್ಲೇಶಿ, ಸಿತಾರ ಅವರ ನಿರ್ದೇಶನದ ಚಿತ್ರಗಳು. ಸುಮಾರು 2000 ಚಿತ್ರಗಳಿಗೆ ಪೋಸ್ಟರ್‌ ವಿನ್ಯಾಸಕರಾಗಿ ಕೆಲಸ ಮಾಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು