ಬುಧವಾರ, ಜೂನ್ 29, 2022
25 °C

ಅಮೆಜಾನ್ ಪ್ರೈಮ್‌ನಲ್ಲಿ ಪ್ರಭಾಸ್–ಪೂಜಾ ಹೆಗ್ಡೆ ಅಭಿನಯದ ರಾಧೇ ಶ್ಯಾಮ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

DH FILE PHOTO

ಬೆಂಗಳೂರು: ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಅಭಿನಯದ ‘ರಾಧೇ ಶ್ಯಾಮ್‘ ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದೆ.

ಏಪ್ರಿಲ್ 1 ರಂದು ಹೊಸ ಸಿನಿಮಾ ಅಮೆಜಾನ್ ಪ್ರೈಮ್ ಮೂಲಕ ವೀಕ್ಷಣೆಗೆ ಜಾಗತಿಕವಾಗಿ ಲಭ್ಯವಾಗಲಿದೆ.

ರಾಧೇ ಶ್ಯಾಮ್ ಸಿನಿಮಾ, ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡದಲ್ಲಿ ಒಟಿಟಿ ಮೂಲಕ ದೊರೆಯಲಿದೆ.

ಈ ಚಿತ್ರದಲ್ಲಿ ಪ್ರಭಾಸ್, ವಿಕ್ರಮ ಆದಿತ್ಯ ಪಾತ್ರದಲ್ಲಿ ಮತ್ತು ಪೂಜಾ ಹೆಗ್ಡೆ ಪ್ರೇರಣಾ ಪಾತ್ರದಲ್ಲಿ ನಟಿಸಿದ್ದಾರೆ.

ಡಿಜಿಟಲ್ ವೇದಿಕೆ ಮೂಲಕ ಸಿನಿಮಾ ಬಿಡುಗಡೆಯಾಗುತ್ತಿದ್ದು, ಜಾಗತಿಕವಾಗಿ ಲಭ್ಯವಾಗುವುದರಿಂದ, ಮನೆಮಂದಿಯೆಲ್ಲ ಕುಳಿತುಕೊಂಡು ವೀಕ್ಷಿಸಬಹುದು ಎಂದು ಪ್ರಭಾಸ್ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು