ಪ್ರಭಾಸ್ ನಟನೆಯ 'ದಿ ರಾಜಾಸಾಬ್' ಚಿತ್ರದ 2.0 ಟ್ರೇಲರ್ ಇಂದು (ಸೋಮವಾರ) ಬಿಡುಗಡೆಯಾಗಿದೆ. ಈ ಕುರಿತು ಎಕ್ಸ್ ಖಾತೆಯಲ್ಲಿ ‘ನಿಮ್ಮ ನಿರೀಕ್ಷೆಗೂ ಮೀರಿದ ಅಭಿನಯ, ಸಂಗೀತ, ಚಿತ್ರಕಥೆ ಹೊಂದಿರುವ ಈ ಚಿತ್ರವು ಸಂಕ್ರಾತಿ ವೇಳೆ ತೆರೆಗೆ ಬರಲಿದೆ’ ಎಂದು ಚಿತ್ರತಂಡ ಹೇಳಿದೆ.
.ಗಮನ ಸೆಳೆದ ‘ಕೆಡಿ’ ಚಿತ್ರದ ಅಣ್ತಮ್ಮ ಜೋಡೆತ್ತು ಕಣೋ ಹಾಡು.
ಈ ಚಿತ್ರವು ಜನವರಿ 9 ರಂದು ಬಿಡುಗಡೆಯಾಗಲಿದೆ. 'ದಿ ರಾಜಾಸಾಬ್' ಆ್ಯಕ್ಷನ್ ಥ್ರಿಲ್ಲರ್ ಕಥೆಯಲ್ಲಿ ನಟ ಪ್ರಭಾಸ್ ಅವರು ಮಾಸ್ ನೋಟದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರವು ಪೀಪಲ್ ಮೀಡಿಯಾಕ್ಟರಿ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿದ್ದು, ಮಾರುತಿ ಅವರು ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಥಮನ್. ಎಸ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ನಿಧಿ ಅಗರ್ವಾಲ್, ಸಂಜಯ್ ದತ್, ಮಾಳವಿಕಾ ಮೋಹನ್ ಸೇರಿದಂತೆ ಅನೇಕರು ತಾರಾಗಣದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.