ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ–2 | ಇನ್ನುಳಿದ ವಿಭಾಗಗಳ ನಾಮನಿರ್ದೇಶಿತರು

Published 27 ಮೇ 2024, 1:17 IST
Last Updated 27 ಮೇ 2024, 1:17 IST
ಅಕ್ಷರ ಗಾತ್ರ

ಇದೀಗ ‘ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ’ದ ಎರಡನೇ ಆವೃತ್ತಿಗೆ ದಿನಗಣನೆ ಶುರುವಾಗಿದೆ. 2023ನೇ ಸಾಲಿನ ಸಿನಿಮಾಗಳ ಪೈಕಿ ಪ್ರಶಸ್ತಿಗೆ ನಾಮನಿರ್ದೇಶಿತರನ್ನು ತಿಳಿಸುವ ಸಮಯ ಇದಾಗಿದೆ. ಈಗಾಗಲೇ ಹಲವು ವಿಭಾಗಗಳಲ್ಲಿ ನಾಮನಿರ್ದೇಶಿತರಾದವರ ಹೆಸರು, ಸಿನಿಮಾಗಳನ್ನು ಇಲ್ಲಿ ಪ್ರಕಟಿಸಲಾಗಿತ್ತು. ಇನ್ನುಳಿದ ನಾಲ್ಕು ವಿಭಾಗಗಳ ನಾಮನಿರ್ದೇಶಿತರ ವಿವರ ಇಲ್ಲಿದೆ.  ‘ಸಿನಿ ಸಮ್ಮಾನ’ ಕುರಿತ ಇನ್ನಷ್ಟು ಮಾಹಿತಿಗಳಿಗಾಗಿ ವೆಬ್‌ಸೈಟ್‌ ನೋಡಿ https://www.prajavani.net/cinesamman/season2

ಚಿತ್ರೋದ್ಯಮಕ್ಕೆ ದಿಕ್ಸೂಚಿಯಾಗಬಲ್ಲ ಸಿನಿಮಾಗಳು

ಅತ್ಯುತ್ತಮ ನಿರ್ಮಾಣ ವಿನ್ಯಾಸ


ಅತ್ಯುತ್ತಮ ವಿಎಫ್‌ಎಕ್ಸ್‌, ಪೋಸ್ಟ್‌ ಪ್ರೊಡಕ್ಷನ್‌ ಹಾಗೂ ಆ್ಯನಿಮೇಷನ್‌


ಅತ್ಯುತ್ತಮ ಧ್ವನಿಗ್ರಹಣ ಹಾಗೂ ಶಬ್ದವಿನ್ಯಾಸ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT