ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ: ಇಂದು ಪ್ರಶಸ್ತಿ ಪ್ರದಾನ

Published 27 ಜೂನ್ 2024, 23:30 IST
Last Updated 27 ಜೂನ್ 2024, 23:30 IST
ಅಕ್ಷರ ಗಾತ್ರ

ಕರ್ನಾಟಕದ ಶ್ರೀಮಂತ ಸಿನಿಮಾ ಪರಂಪರೆಯನ್ನು ಆಚರಿಸುವ, ಸಂಭ್ರಮಿಸುವ, ಬೆಸೆಯುವ ವೇದಿಕೆಯಾಗಿರುವ ‘ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ’ದ ಎರಡನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭ ಇಂದು (ಜೂನ್‌ 28ಕ್ಕೆ) ನಡೆಯಲಿದೆ.

ಹಲವಾರು ಸಿನಿ ತಾರೆಯರು, ಸಮಾಜದ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 2023ರಲ್ಲಿ ತೆರೆಕಂಡ ಸಿನಿಮಾಗಳನ್ನು ಈ ಬಾರಿಯ ಪ್ರಶಸ್ತಿ ಪರಿಗಣಿಸಲಾಗಿದ್ದು, ತಲಾ ಐವರಂತೆ ಒಟ್ಟು 25 ವಿಭಾಗಗಳಲ್ಲಿ ಪ್ರಶಸ್ತಿಗೆ ನೂರಕ್ಕೂ ಅಧಿಕ ಜನರು ನಾಮನಿರ್ದೇಶನಗೊಂಡಿದ್ದಾರೆ. ಈ ಪೈಕಿ ಯಾರ ಮುಡಿಗೆ ಚೆಂದದ ಸಮ್ಮಾನ ಎನ್ನುವ ಕುತೂಹಲಕ್ಕೆ ತೆರೆ ಬೀಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT