ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿ: ನಾಮನಿರ್ದೇಶಿತರ ವಿವರ ಇಲ್ಲಿದೆ

Published 24 ಮೇ 2024, 23:30 IST
Last Updated 24 ಮೇ 2024, 23:30 IST
ಅಕ್ಷರ ಗಾತ್ರ

‘ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ’ದ ಎರಡನೇ ಆವೃತ್ತಿಗೆ ದಿನಗಣನೆ ಶುರುವಾಗಿದ್ದು, ಒಟ್ಟು 19 ವಿಭಾಗಗಳಲ್ಲಿ ಈಗಾಗಲೇ 10 ವಿಭಾಗಗಳ ಪ್ರಶಸ್ತಿಗೆ ನಾಮನಿರ್ದೇಶನಗೊಂಡವರ ಹೆಸರುಗಳನ್ನು  ಪ್ರಕಟಿಸಲಾಗಿದೆ. ಇದೀಗ ಮತ್ತೈದು ವಿಭಾಗಗಳ ಪ್ರಶಸ್ತಿಗೆ ನಾಮನಿರ್ದೇಶನಗೊಂಡವರನ್ನು ತಿಳಿಸುವ ಸಮಯ. 2023ರಲ್ಲಿ ಹಲವು ಸಿನಿಮಾಗಳು ತಮ್ಮ ಗಟ್ಟಿ ಕಥೆಗಳಿಂದ ಪ್ರೇಕ್ಷಕರನ್ನು ಸೆಳೆದವು, ಕೆಲ ಹಾಡುಗಳು ಮತ್ತೆ ಮತ್ತೆ ಗುನುಗುವಂತೆ ಮಾಡಿದವು. ಈ ವಿಭಾಗಗಳಲ್ಲಿ ನಾಮನಿರ್ದೇಶಿತರ ವಿವರ ಇಲ್ಲಿದೆ. ಇನ್ನಷ್ಟು ವಿಭಾಗಗಳಲ್ಲಿ ನಾಮನಿರ್ದೇಶನಗೊಂಡವರ ಹೆಸರುಗಳು ಸೋಮವಾರ (ಮೇ 27) ಪ್ರಕಟವಾಗಲಿದೆ.

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿ: ನಾಮನಿರ್ದೇಶಿತರ ವಿವರ ಇಲ್ಲಿದೆ
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿ: ನಾಮನಿರ್ದೇಶಿತರ ವಿವರ ಇಲ್ಲಿದೆ
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿ: ನಾಮನಿರ್ದೇಶಿತರ ವಿವರ ಇಲ್ಲಿದೆ
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿ: ನಾಮನಿರ್ದೇಶಿತರ ವಿವರ ಇಲ್ಲಿದೆ
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿ: ನಾಮನಿರ್ದೇಶಿತರ ವಿವರ ಇಲ್ಲಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT