ಚಂದನವನದ ಪ್ರತಿಭೆಗಳನ್ನು ಗುರುತಿಸುವ ಹಾಗೂ ನಮ್ಮ ಶ್ರೀಮಂತ ಸಿನಿಮಾ ಪರಂಪರೆಯನ್ನು ಆಚರಿಸುವ, ಸಂಭ್ರಮಿಸುವ ‘ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ’ದ ನಾಲ್ಕನೇ ಆವೃತ್ತಿಯ ಸಮಾರಂಭ ಶೀಘ್ರದಲ್ಲಿ ಜರುಗಲಿದೆ.

ನಾಲ್ಕನೇ ಆವೃತ್ತಿಗೆ 2025ರಲ್ಲಿ ತೆರೆಕಂಡ ಸಿನಿಮಾಗಳನ್ನು ಪರಿಗಣಿಸಲಾಗಿದೆ. 150ಕ್ಕಿಂತಲೂ ಅಧಿಕ ಸಿನಿಮಾಗಳು ಪ್ರಶಸ್ತಿಗಾಗಿ ಸ್ಪರ್ಧಿಸಿವೆ. ಈಗಾಗಲೇ ಈ ಸಿನಿಮಾಗಳು ‘ಸಿನಿ ಸಮ್ಮಾನ’ದ 21 ತಾಂತ್ರಿಕ ತೀರ್ಪುಗಾರರ ಕೈಸೇರಿದ್ದು, ಶೀಘ್ರದಲ್ಲೇ ನಾಮನಿರ್ದೇಶನಗಳು ಹೊರಬೀಳಲಿವೆ. ಒಟ್ಟು 26 ವಿಭಾಗಗಳಲ್ಲಿ ಪ್ರಶಸ್ತಿಗಳು ಇರಲಿವೆ. v

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-51-450642379

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.