ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Exclusive Interview| ಕಲಾದೇವತೆನ ಭುಜದ ಮೇಲೆ ಕೂರಿಸ್ಕೋತೀನಿ: ರಿತ್ವಿಕ್‌ ಕೃಪಾಕರ್‌

Published 25 ಜೂನ್ 2023, 6:04 IST
Last Updated 25 ಜೂನ್ 2023, 6:04 IST
ಅಕ್ಷರ ಗಾತ್ರ

ಕನ್ನಡ ಕಿರುತೆರೆಯಲ್ಲಿ ಸದ್ಯ ಈ ನಟನ ಬಗ್ಗೆಯೇ ಚರ್ಚೆ. ರಾಮಾಚಾರಿ ಸೀರಿಯಲ್‌ನಲ್ಲಿ ನಟಿಸುತ್ತಿರುವ ರಿತ್ವಿಕ್‌ ಕೃಪಾಕರ್‌ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾ ಎಲ್ಲರ ಮನೆಮಾತಾಗಿದ್ದಾರೆ. ತಂದೆ ಡೈರೆಕ್ಟ್‌ ಆಗಿದ್ದೂ ಈ ಕ್ಷೇತ್ರಕ್ಕೆ ಬರುವುದಕ್ಕೆ ನನಗೆ ಯಾವುದೇ ರೀತಿಯ ಕಷ್ಟವಾಗಲಿಲ್ಲ ಎನ್ನುತ್ತಾರೆ ರಿತ್ವಿಕ್‌ ಕೃಪಾಕರ್‌. ರಾಮಾಚಾರಿ ಧಾರಾವಾಹಿ ಮುಗಿದ ಬಳಿಕ ಸಿನಿಮಾ ರಂಗಕ್ಕೆ ಕಾಲಿಡಬೇಕು ಎಂದು ಪಣ ತೊಟ್ಟಿರುವ ರಿತ್ವಿಕ್‌ ಒಬ್ಬ ಆ್ಯಕ್ಟರ್‌ಗೆ ಬೇಕಾದ ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಂಡಿದ್ದಾರೆ. #Karnataka #Videos #Kannada #prajavani #rithvikkrupakar #ramachariserial

ಯೂಟ್ಯೂಬ್ ಚಂದಾದಾರರಾಗಿ:    / prajavani   ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT