ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | Exclusive Interview: ಶುಗರ್‌ ಫ್ಯಾಕ್ಟರಿ ಚಿತ್ರತಂಡದ ಜೊತೆ ಪ್ರಜಾವಾಣಿ

Published 19 ನವೆಂಬರ್ 2023, 8:18 IST
Last Updated 19 ನವೆಂಬರ್ 2023, 8:18 IST
ಅಕ್ಷರ ಗಾತ್ರ

2021ರಲ್ಲಿ ಸೆಟ್ಟೇರಿದ್ದ ನಟ ಡಾರ್ಲಿಂಗ್‌ ಕೃಷ್ಣ ನಟನೆಯ ‘ಶುಗರ್‌ ಫ್ಯಾಕ್ಟರಿ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಇದೇ ನ.24ರಂದು ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ದೀಪಕ್ ಅರಸ್ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬಂದಿದ್ದು ಟ್ರೇಲರ್‌ ಮೂಲಕವೇ ಜನರಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದೆ. ಚಿತ್ರದ ನಾಯಕ ಮತ್ತು ನಾಯಕಿಯರು ಪ್ರಜಾವಾಣಿ ಜೊತೆ ಮಾತನಾಡಿದ್ದಾರೆ. ಅವರೊಂದಿಗಿನ ವಿಶೇಷ ಸಂದರ್ಶನ ಇಲ್ಲಿದೆ ನೋಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT