ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ | ಇನ್ನಷ್ಟು ಪ್ರತಿಭಾವಂತ ನಾಮನಿರ್ದೇಶಿತರು..
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ | ಇನ್ನಷ್ಟು ಪ್ರತಿಭಾವಂತ ನಾಮನಿರ್ದೇಶಿತರು..
Published 23 ಮೇ 2024, 23:30 IST
Last Updated 23 ಮೇ 2024, 23:30 IST
ಅಕ್ಷರ ಗಾತ್ರ

‘ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ’ದ ಎರಡನೇ ಆವೃತ್ತಿಗೆ ದಿನಗಣನೆ ಶುರುವಾಗಿದೆ. 2023ನೇ ಸಾಲಿನ ಸಿನಿಮಾಗಳ ಪೈಕಿ ಪ್ರಶಸ್ತಿಗೆ ನಾಮನಿರ್ದೇಶಿತರನ್ನು ತಿಳಿಸುವ ಸಮಯ ಇದಾಗಿದೆ. ಮೇ 23ರಂದು ಐದು ವಿಭಾಗಗಳಲ್ಲಿ ನಾಮನಿರ್ದೇಶಿತರಾದವರನ್ನು ಇಲ್ಲಿ ಪ್ರಕಟಿಸಲಾಗಿತ್ತು. ಪ್ರಸ್ತುತ ಐದು ವಿಭಾಗಗಳ ನಾಮನಿರ್ದೇಶಿತರ ವಿವರ ಇಲ್ಲಿದೆ. ಇನ್ನಷ್ಟು ವಿಭಾಗಗಳಲ್ಲಿ ನಾಮನಿರ್ದೇಶಿತರಾದವರ ಹೆಸರುಗಳು ಹಂತ ಹಂತವಾಗಿ ಪ್ರಕಟಿಸಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT