ಚಂದನವನದ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವ 'ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ' 4ನೇ ಆವೃತ್ತಿಗೆ ದಿನಗಣನೆ ಶುರುವಾಗಿದೆ. ಇದೀಗ, ಈ ಕಾರ್ಯಕ್ರಮಕ್ಕೆ ಪಂಜಾಬಿ ಗಾಯಕ ಜಸ್ಕರಣ್ ಸಿಂಗ್ ಅವರು ಶುಭಕೋರಿದ್ದಾರೆ.

ಕೃಷ್ಣಂ ಪ್ರಣಯ ಸಖಿ ಚಿತ್ರದ ‘ದ್ವಾಪರ’ ಹಾಡಿನ ಮೂಲಕ ಪ್ರಸಿದ್ಧಿ ಪಡೆದ ಜಸ್ಕರಣ್ ಸಿಂಗ್ ಅವರು 'ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ' 4ನೇ ಆವೃತ್ತಿಯ ಪೋಸ್ಟರ್ ಅನ್ನು ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಳ್ಳುವ ಮೂಲಕ ಅಭಿನಂದಿಸಿದ್ದಾರೆ.

ಈ ಸಮಾರಂಭವು ಜೂನ್ 19ರಂದು ನಡೆಯಲಿದೆ.

ಸಿನಿ ಸಮ್ಮಾನದಲ್ಲಿ ‘ಪ್ರತಿಭಾನ್ವಿತ ಕಲಾವಿದರು’, ‘ಜನಮೆಚ್ಚಿದ ವಿಭಾಗ’, ‘ಚಿತ್ರೋದ್ಯಮಕ್ಕೆ ದಿಕ್ಸೂಚಿಯಾಗಬಲ್ಲ ಸಿನಿಮಾಗಳು’, ‘ಜೀವಮಾನ ಸಾಧನೆ’ ‘ಸಿನಿ ಧ್ರುವತಾರೆ’, ‘ನವತಾರೆ’ (ನಟ–ನಟಿ) ಮತ್ತು ‘ವರ್ಷದ ಅತ್ಯುತ್ತಮ ಸಾಧನೆ’ ಸೇರಿದಂತೆ ನಾಲ್ಕು ವಿಶೇಷ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.