‘ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ’ 4ನೇ ಆವೃತ್ತಿಗೆ ದಿನಗಣನೆ ಶುರುವಾಗಿದೆ. 2025ನೇ ಸಾಲಿನ ಪ್ರಶಸ್ತಿಗಳಿಗೆ ನಾಮನಿರ್ದೇಶನಗೊಂಡವರ ವಿವರಗಳನ್ನು ತಿಳಿಸುವ ಸಮಯ ಇದು. 15 ವಿಭಾಗಗಳಲ್ಲಿ ಪ್ರತಿಭಾವಂತರನ್ನು ಆಯ್ಕೆ ಮಾಡಲು ಪರಿಣತರ ತಂಡವು ನಾಮನಿರ್ದೇಶನಗಳನ್ನು ಮಾಡಿದೆ. ಇಲ್ಲಿ ಅತ್ಯುತ್ತಮ ಛಾಯಾಚಿತ್ರಗ್ರಹಣ, ಅತ್ಯುತ್ತಮ ಸಂಕಲನ, ಅತ್ಯುತ್ತಮ ಸಾಮಾಜಿಕ ಪರಿಣಾಮ ಬೀರಿದ ಚಿತ್ರ, ಅತ್ಯುತ್ತಮ ಗೀತ ಸಾಹಿತ್ಯ ವಿಭಾಗದ ನಾಮನಿರ್ದೇಶಿತರ ಹೆಸರು/ಸಿನಿಮಾಗಳನ್ನು ಇಲ್ಲಿ ಪ್ರಕಟಿಸಲಾಗಿದೆ. ಇನ್ನಷ್ಟು ವಿಭಾಗಗಳಲ್ಲಿ ನಾಮನಿರ್ದೇಶಿತರ ಹೆಸರುಗಳನ್ನು ಹಂತ ಹಂತವಾಗಿ ಪ್ರಕಟಿಸಲಾಗುವುದು.

ವಿಜೇತರ ಆಯ್ಕೆ ಹೀಗಿರಲಿದೆ...

ಆಯ್ಕೆ ಪ್ರಕ್ರಿಯೆಯು ಪಾರದರ್ಶಕವಾಗಿದ್ದು, ಪರಿಣತರು ನಾಮನಿರ್ದೇಶನಕ್ಕೆ ಆಯ್ಕೆ ಮಾಡಿದವರ ಹೆಸರುಗಳನ್ನು ಮುಖ್ಯ ತೀರ್ಪುಗಾರರು ಅನುಮೋದಿಸಿದ್ದಾರೆ. ನಾಮನಿರ್ದೇಶಿತರಾದವರಲ್ಲಿ ಒಬ್ಬರನ್ನು ಚಿತ್ರರಂಗದ ವಿವಿಧ ಸಂಘ-ಸಂಸ್ಥೆಗಳ ಒಂದು ಸಾವಿರಕ್ಕೂ ಹೆಚ್ಚು ಸದಸ್ಯರು ವೋಟ್ ಮೂಲಕ ಆಯ್ಕೆ ಮಾಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.