‘ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ’-ಇದು ಚಂದನವನದ ಪ್ರತಿಭೆಗಳನ್ನುಗುರುತಿಸುವ ಹಾಗೂ ನಮ್ಮ ಶ್ರೀಮಂತ ಸಿನಿಮಾ ಪರಂಪರೆಯನ್ನು ಆಚರಿಸುವ, ಸಂಭ್ರಮಿಸುವ, ಬೆಸೆಯುವ ವೇದಿಕೆ. ಇಂತಹ ವೇದಿಕೆ ಇದೀಗ ನಾಲ್ಕನೇ ಆವೃತ್ತಿಯನ್ನು ಆಯೋಜಿಸಲು ಸಜ್ಜಾಗುತ್ತಿದೆ.

ಅಸಾಧಾರಣ ಪ್ರತಿಭೆಗಳನ್ನು ಪ್ರಶಂಸಿಸಿ, ಕನ್ನಡ ಚಿತ್ರರಂಗದ ಬೆಳವಣಿಗೆಗೆ ಉತ್ತೇಜನ ನೀಡುತ್ತಾ ಕಳೆದ ಮೂರು ಆವೃತ್ತಿಗಳಲ್ಲಿ ಎಲ್ಲರೂ ಮೆಚ್ಚುವಂತಹ ವರ್ಣರಂಜಿತ, ಅದ್ದೂರಿ, ಅರ್ಥಗರ್ಭಿತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ನಾಲ್ಕನೇ ಆವೃತ್ತಿಗೆ 2025ರಲ್ಲಿ ತೆರೆಕಂಡ ಸಿನಿಮಾಗಳನ್ನು ಪರಿಗಣಿಸಲಾಗುವುದು. ಇಲ್ಲಿ ನೀಡಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಚಿತ್ರತಂಡಗಳು ನೋಂದಣಿ ಮಾಡಿಕೊಂಡು ಸಿನಿಮಾಗಳನ್ನು ಸಲ್ಲಿಸಬಹುದಾಗಿದೆ. ನೋಂದಣಿಗೆ ಏಪ್ರಿಲ್ 10 ಕೊನೆಯ ದಿನ. ಒಟ್ಟು 26 ವಿಭಾಗಗಳಲ್ಲಿ ಪ್ರಶಸ್ತಿಗಳು ಇರಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.