ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾನ್ಸರ್‌ ರೋಗಿಗಳಿಗೆ ಕೂದಲು ದಾನ ಮಾಡಿದ ಪ್ರಜ್ವಲ್‌ ದೇವರಾಜ್‌

Last Updated 30 ನವೆಂಬರ್ 2021, 10:20 IST
ಅಕ್ಷರ ಗಾತ್ರ

ಬೆಂಗಳೂರು: ಡೈನಾಮಿಕ್‌ ಪ್ರಿನ್ಸ್‌ ಪ್ರಜ್ವಲ್‌ ದೇವರಾಜ್‌ ಅವರು ‘ಮಾಫಿಯಾ’ ಚಿತ್ರಕ್ಕಾಗಿ ತಲೆಗೂದಲು ಕತ್ತರಿಸಿದ್ದಾರೆ. ದಟ್ಟ ಕೂದಲನ್ನು ಕ್ಯಾನ್ಸರ್‌ ರೋಗಿಗಳಿಗೆ ದಾನ ಮಾಡಿದ್ದಾರೆ.

‘ಮಾಫಿಯಾ’ ಪ್ರಜ್ವಲ್‌ ದೇವರಾಜ್‌ ಅವರ 35ನೇ ಚಿತ್ರ.ಅದಿತಿ ಪ್ರಭುದೇವ ಈ ಚಿತ್ರದ ನಾಯಕಿ. ಚಿತ್ರದ ಮುಹೂರ್ತ ಡಿ. 2ರಂದು ನಡೆಯಲಿದೆ. ಡಿ.6ರಿಂದ ಚಿತ್ರೀಕರಣ ಆರಂಭವಾಗಲಿದೆ.

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್‌ ಬಿ. ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ. ತರುಣ್ ಈ ಚಿತ್ರದ ಛಾಯಾಗ್ರಾಹಕರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT