ನಟ ಪ್ರಜ್ವಲ್ ದೇವರಾಜ್ ಇಂದು (ಜುಲೈ 4) 35ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿದ್ದಾರೆ.ಪ್ರಜ್ವಲ್ ಅಭಿನಯಿಸುತ್ತಿರುವ ‘ಮಾಫಿಯಾ’ ಹಾಗೂ ‘ವೀರಂ‘ ಚಿತ್ರದ ಪೋಸ್ಟರ್ಗಳು ಬಿಡುಗಡೆಯಾಗಿವೆ.

ಎರಡು ಚಿತ್ರತಂಡಗಳು ವಿಶೇಷ ಪೋಸ್ಟರ್ ಬಿಡುಗಡೆ ಮಾಡಿ ಪ್ರಜ್ವಲ್ಗೆ ಶುಭಾಶಯ ಹೇಳಿವೆ. ಸಾಮಾಜಿಕ ಜಾಲತಾಣಗಳ ಮೂಲಕ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಜನ್ಮದಿನದ ಶುಭಾಶಯ ಹೇಳುತ್ತಿದ್ದಾರೆ.

ಈ ಸಲ ಜನ್ಮದಿನ ಆಚರಣೆ ಮಾಡಿಕೊಳ್ಳುವುದಿಲ್ಲ ಎಂದು ಪ್ರಜ್ವಲ್ ಸಾಮಾಜಿಕ ಮಾಧ್ಯಮಗಳ ಮೂಲಕ ಎರಡು ದಿನಗಳ ಹಿಂದೆ ಪ್ರಕಟಿಸಿದ್ದರು.

ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಾಫಿಯಾ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಈ ಚಿತ್ರ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಲೋಹಿತ್ ಎಚ್. ನಿರ್ದೇಶನ ಮಾಡುತ್ತಿರುವ ಈ ಸಿನಿಮಾಗೆ ಎಸ್.ಪಾಂಡಿಕುಮಾರ್ ಛಾಯಾಗ್ರಹಣ, ಅನೂಪ್ ಸೀಳಿನ್ಸಂಗೀತವಿದೆ.

ಓದಿ:ಮತ್ತೆ ಒಂದಾದ ಪ್ರಭಾಸ್ –ಅನುಷ್ಕಾ: ಬಾಹುಬಲಿ ಜೋಡಿಯಿಂದ ಸಿಕ್ತು ಸಿಹಿ ಸುದ್ದಿ

ಪ್ರಜ್ವಲ್ ದೇವರಾಜ್ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸುತ್ತಿದ್ದಾರೆ. ಶೈನ್ ಶೆಟ್ಟಿ, ದೇವರಾಜ್, ವಿಜಯ್ ಚೆಂಡೂರ್, ವಾಸುಕಿ ವೈಭವ್, ಸಾಧುಕೋಕಿಲ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇನ್ನು ವೀರಂ ಸಿನಿಮಾದ ಪೋಸ್ಟರ್ ಕೂಡ ಬಿಡುಗಡೆಯಾಗಿದೆ. ಶಶಿಧರ್ ಕೆ.ಎಂ. ನಿರ್ಮಾಣ ಮಾಡಿರುವ ಈ ಸಿನಿಮಾದಲ್ಲಿ ಪ್ರಜ್ವಲ್ ಪಕ್ಕಾ ಮಾಸ್ ಅವತಾರದಲ್ಲಿ ಮಿಂಚಲಿದ್ದಾರೆ. ಪ್ರಜ್ವಲ್ಗೆ ನಾಯಕಿಯಾಗಿ ರಚಿತಾ ರಾಮ್ ನಟಿಸಿದ್ದು, ಶ್ರೀನಗರ ಕಿಟ್ಟಿ, ಶಿಷ್ಯ ದೀಪಕ್ ಮುಂತಾದವರು ನಟಿಸಿದ್ದಾರೆ. ಖದರ್ ಕುಮಾರ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ.

ಓದಿ...

ನಾನು ಪಿಸಿಒಎಸ್ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದೇನೆ: ನಟಿ ಶ್ರುತಿ ಹಾಸನ್

ಪ್ರಶಾಂತ್ ನೀಲ್ ನಿರ್ದೇಶನ: ಪ್ರಭಾಸ್ ಅಭಿನಯದ ‘ಸಲಾರ್’ನಲ್ಲಿಯಶ್ ಅತಿಥಿ ಪಾತ್ರ?

‘ಲೈಗರ್’ ಹೊಸ ಪೋಸ್ಟರ್ ಬಿಡುಗಡೆ: ವಿಭಿನ್ನ ಅವತಾರದಲ್ಲಿ ವಿಜಯ್ ದೇವರಕೊಂಡ

Video | ಇಂಗ್ಲೆಂಡ್ ವಿರುದ್ಧ ಪಂತ್ ಶತಕ: ಡಗೌಟ್ನಲ್ಲಿ ರಾಹುಲ್ ದ್ರಾವಿಡ್ ಸಂಭ್ರಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.