ಬುಧವಾರ, ಏಪ್ರಿಲ್ 21, 2021
27 °C

‘ಕರ್ನಾಟಕದ ಅಳಿಯ’ ಪ್ರಥಮ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಟ ಪ್ರಥಮ್‌ ಈಗ ‘ಕರ್ನಾಟಕದ ಅಳಿಯ’ ಆಗುವತ್ತ ಹೆಜ್ಜೆ ಹಾಕಿದ್ದಾರೆ. ಇಂದು (ಫೆ. 24) ಸಂಜೆ ಚಿತ್ರದ ಟೀಸರ್‌ ಬಿಡುಗಡೆ ಮಾಡುವುದಾಗಿಯೂ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

‘ಈ ಟೀಸರನ್ನು ಹುಡುಗರು ಹಂಚಿಕೊಂಡು ನಗುತ್ತಾರೆ. ಹುಡುಗಿಯರು ಗುಟ್ಟಾಗಿ ಹಂಚಿಕೊಳ್ಳುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಅವರು ಟೀಸರ್‌ ಬಗೆಗೆ ಕುತೂಹಲ ಹುಟ್ಟಿಸಿದ್ದಾರೆ.

ಈಗಾಗಲೇ ಅವರು ನಟಿಸಿರುವ ‘ನಟ ಭಯಂಕರ’ ಚಿತ್ರ ಜೂನ್‌ನಲ್ಲಿ ತೆರೆಗೆ ಬರಲಿದೆಯಂತೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು