ಗುರುವಾರ , ಸೆಪ್ಟೆಂಬರ್ 23, 2021
24 °C

'ಪ್ರೀಮಿಯರ್ ಪದ್ಮಿನಿ' ನಕಲಿಯೇ? ಕತೆಯ ಮೂಲಕ್ಕೆ 'ವರ್ಣಮಯ' ಸ್ಫೂರ್ತಿ! 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಮೇಶ್ ಇಂದಿರಾ ನಿರ್ದೇಶನದ ಪ್ರೀಮಿಯರ್ ಪದ್ಮಿನಿ ಜನಮೆಚ್ಚುಗೆ ಪಡೆದುಕೊಂಡು ಸುದ್ದಿಯಾಗಿತ್ತು. ಇದೀಗ ಈ ಸಿನಿಮಾ ಮೂಲದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಈ ರೀತಿಯ ಚರ್ಚೆ ಹುಟ್ಟಲು ಕಾರಣವಾಗಿದ್ದು ಸುಧಾ ವಾರಪತ್ರಿಕೆಯಲ್ಲಿ ಪ್ರಕಟವಾದ ಪದ್ಮಿನಿ ನಕಲಿಯೇ? ಎನ್ನುವ ಬರಹ.

ಪ್ರೀಮಿಯರ್ ಪದ್ಮಿನಿ ಸಿನಿಮಾದಲ್ಲಿರುವ ನಂಜುಂಡಿ ಪಾತ್ರವು ಕತೆಗಾರ ವಸುಧೇಂದ್ರ ಅವರ ವರ್ಣಮಯ ಪುಸ್ತಕದಲ್ಲಿರುವ ಸುದೀರ್ಘ ಪ್ರಬಂಧ ನಂಜುಂಡಿಯಿಂದ ತೆಗೆದುಕೊಂಡದ್ದು! 

ಈ ಬಗ್ಗೆ ವಸುಧೇಂದ್ರ ಅವರು ಹೇಳಿದ್ದು ಹೀಗೆ

ಫೇಸ್‌ಬುಕ್‌ನಲ್ಲಿ ಕಂಡದ್ದು

  

 

 ಚಿತ್ರದ ನಿರ್ಮಾಪಕಿ ಶ್ರುತಿ ನಾಯ್ಡು ಹೀಗಂತಾರೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು