ಚಂದನವನದ ನಟಿ ಪ್ರಿಯಾಂಕಾ ಉಪೇಂದ್ರ ಅವರು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಮ್
ADVERTISEMENT
ನಟಿಯ ಹುಟ್ಟುಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ನಟ ಹಾಗೂ ನಟಿಯರು ಭಾಗಿಯಾಗಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಮ್
ಗೋಲ್ಡನ್ ಸ್ಟಾರ್ ಗಣೇಶ್ ದಂಪತಿ, ನಟಿ ತಾರಾ, ಗುರು ಕಿರಣ್ ದಂಪತಿ, ಅನು ಪ್ರಭಾಕರ್ ದಂಪತಿ, ಮೇಘನಾ ಗಾಂವ್ಕರ್ ಇದ್ದರು.
ಚಿತ್ರ: ಇನ್‌ಸ್ಟಾಗ್ರಾಮ್
ಜೊತೆಗೆ ಹರ್ಷಿಕಾ ಪೂಣಚ್ಚ, ಮಾಲಾಶ್ರೀ ಹಾಗೂ ಮಗಳು ಆರಾಧ್ಯ ಸೇರಿದಂತೆ ಸಾಕಷ್ಟು ತಾರೆಯರು ಭಾಗಿಯಾಗಿದ್ದರು.
ಚಿತ್ರ: ಇನ್‌ಸ್ಟಾಗ್ರಾಮ್
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಪತ್ನಿ ಪ್ರಿಯಾಂಕಾ ಜೊತೆಗೆ ಉಪೇಂದ್ರ ಅವರು ನೃತ್ಯ ಮಾಡಿದರು. ಈ ಚಿತ್ರಗಳನ್ನು ನಟಿ ಪ್ರಿಯಾಂಕಾ ಉಪೇಂದ್ರ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.