ಬೆಂಗಳೂರು: ಪುನೀತ್ ಪಾರ್ಥಿವ ಶರೀರ ಕಂಡು ಅವರ ಹಿರಿಯ ಪುತ್ರಿ ಧೃತಿ ಕಣ್ಣೀರಿಟ್ಟರು.

ಅಪ್ಪನ ತಲೆಯ ಮೇಲೆ ಕೈ ನೇವರಿಸಿದ ಅವರು ಬಿಕ್ಕಿ ಬಿಕ್ಕಿ ಅತ್ತರು ಈ ದೃಶ್ಯ ನೋಡುಗರ ಮನ ಕಲಕುವಂತಿತ್ತು.

ಪುನೀತ್ ಪತ್ನಿ ಅಶ್ವಿನಿ ಹಾಗೂ ಕಿರಿಯ ಪುತ್ರಿ ಕೂಡ ಗದ್ಗದಿತರಾದರು.

ಅಮೆರಿಕದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಅವರು, ಇಂದು ಮಧ್ಯಾಹ್ನ ನ್ಯೂಯಾರ್ಕ್‌ನಿಂದ ದೆಹಲಿಗೆ ಆಗಮಿಸಿದ್ದರು.ಅಲ್ಲಿಂದ ಸಂಜೆ ಬೆಂಗಳೂರಿಗೆ ಬಂದರು.

ಕಂಠೀರವ ಸ್ಟುಡಿಯೊದಲ್ಲಿ ನಾಳೆ ರಾಜ್‌ಕುಮಾರ್, ಪಾರ್ವತಮ್ಮ ರಾಜ್‌ಕುಮಾರ್ ಅವರ ಸಮಾಧಿ ಪಕ್ಕದಲ್ಲೇ ಅಂತ್ಯಸಂಸ್ಕಾರ ನೆರವೇರಲಿದೆ.

ಇದನ್ನೂ ಓದಿ..ಬಿಬಿಸಿ ನ್ಯೂಸ್ನಲ್ಲಿ ಪುನೀತ್ ನಿಧನದ ಸುದ್ದಿ ಪ್ರಸಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.