ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುನೀತ್‌ ಹುಟ್ಟುಹಬ್ಬಕ್ಕೆ ಡಾ. ರಾಜ್‌ಕುಮಾರ್‌ ಹುಟ್ಟೂರಿಗೆ ಸೈಕಲ್‌ ಯಾತ್ರೆ

Last Updated 16 ಮಾರ್ಚ್ 2022, 7:43 IST
ಅಕ್ಷರ ಗಾತ್ರ

ನಟ ಪುನೀತ್ ರಾಜ್‌ಕುಮಾರ್‌ ಅವರ ಜನ್ಮದಿನದ ಸಂದರ್ಭ ಅಭಿಮಾನಿಗಳು ಡಾ.ರಾಜ್‌ಕುಮಾರ್‌ ಹುಟ್ಟೂರಾದ ಗಾಜನೂರಿಗೆ ಸೈಕಲ್‌ ಜಾಥಾ ಹಮ್ಮಿಕೊಂಡಿದ್ದಾರೆ.

ಪುನೀತ್ ಅವರಿಗೆ ಸೈಕಲ್ ಸವಾರಿ ಎಂದರೆ ಇಷ್ಟ. ಬಿಡುವಿನಲ್ಲಿ ಸೈಕಲ್ ಸವಾರಿ ಮಾಡುತ್ತಿದ್ದರು. 202 ಕಿಲೋಮೀಟರ್ ಸೈಕಲ್ ಜಾಥಾ ನಡೆಯಲಿದೆ. ಪುನೀತ್ ರಾಜ್‌ಕುಮಾರ್‌ ಸಮಾಧಿಯಿಂದ ಮಾರ್ಚ್‌ 16ರಂದು ಜಾಥಾ ಆರಂಭವಾಗಿದೆ. ಐಸೈಕಲ್ ಸೈಕಲ್‌ ಸವಾರಿ ತಂಡದ 20 ಜನರು ಈ ಜಾಥಾದಲ್ಲಿ ಭಾಗವಹಿಸಿದ್ದಾರೆ. ಮೊದಲ ದಿನ 112 ಕಿ.ಮೀ ದೂರ ಜಾಥಾ ನಡೆಯಲಿದೆ. ಗುರುವಾರ ಮಳವಳ್ಳಿಯಿಂದ ಗಾಜನೂರಿನವರೆಗೆ 90 ಕಿಮೀ ಸೈಕಲ್ ಯಾತ್ರೆ ನಡೆಯಲಿದೆ. ಅಲ್ಲಿ ಪುನೀತ್‌ ಹುಟ್ಟು ಹಬ್ಬ ಆಚರಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT