ಭಾನುವಾರ, ಏಪ್ರಿಲ್ 18, 2021
24 °C

ಚಂದನವನದಲ್ಲಿ ಪುನೀತ್‌ ರಾಜ್‌ಕುಮಾರ್‌ಗೆ 45 ವರ್ಷ: ʼಅಪ್ಪುʼಗೆ ಶುಭಾಶಯಗಳ ಸುರಿಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

 ನಟ ಪುನೀತ್‌ ರಾಜ್‌ಕುಮಾರ್‌ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು 45 ವರ್ಷಗಳು ಪೂರ್ಣಗೊಳ್ಳುತ್ತಿರುವ ಸಂಭ್ರಮವನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಸೃಜನ್‌ ಲೋಕೇಶ್‌, ಸಾಗರ್‌ ಮತ್ತಿತರ ಹಲವಾರು ಪ್ರಮುಖರು ಪುನೀತ್‌ ರಾಜ್‌ಕುಮಾರ್‌ ಅವರಿಗೆ ಶುಭಕೋರಿದ್ದಾರೆ.

45 ಇಯರ್ಸ್‌ ಆಫ್‌ ಕಿಂಗ್‌ ಅಪ್ಪು ದರ್ಬಾರ್‌ ಎಂಬ ಬರಹವುಳ್ಳ ಪೋಸ್ಟರ್‌ನ್ನು ಹಂಚಿಕೊಳ್ಳುತ್ತಿದ್ದಾರೆ.

1980ರಲ್ಲಿ ಬಾಲನಟನಾಗಿ ಪುನೀತ್‌ ಮೊದಲ ಬಾರಿಗೆ ಬೆಳ್ಳಿ ತೆರೆಯಲ್ಲಿ ಕಾಣಿಸಿಕೊಂಡಿದ್ದರು. 28 ಚಿತ್ರಗಳಲ್ಲಿ ನಟಿಸಿದ್ದಾರೆ. ಯುವರತ್ನ, ಜೇಮ್ಸ್‌ ಬಿಡುಗಡೆಗೆ ಬಾಕಿ ಇದೆ. ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮದಲ್ಲಿ ನಿರೂಪಕರಾಗಿಯೂ ಅವರು ಹೆಸರು ಗಳಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು